ಗುರುವಾರ, ನವೆಂಬರ್ 26, 2015

ಆಳ್ವಾಸ್ ನುಡಿಸಿರಿ 2015ರ ಆರಂಭ ದಿನವಾದ ಇಂದು ನುಡಿಸಿರಿ ಧ್ವಜಾರೋಹಣವನ್ನು ನಾಡಿನ ಖ್ಯಾತ ವಿದ್ವಾಂಸರೂ, ಸಾಹಿತಿಗಳೂ ಆದ ಡಾ. ಹಂಪ ನಾಗರಾಜಯ್ಯ ಮತ್ತು ಶ್ರೀಮತಿ ಕಮಲಾ ಹಂಪನಾ ನೆರವೇರಿಸಿದರು. ಈ ಸಂದರ್ಭ ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸ್ಭೆರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ