ಬುಧವಾರ, ಸೆಪ್ಟೆಂಬರ್ 28, 2016

ಆಳ್ವಾಸ್ ನುಡಿಸಿರಿ 2016ರ ಸರ್ವಾಧ್ಯಕ್ಷರಾಗಿ ಹಿರಿಯ ವಿದ್ವಾಂಸಿ ಬಿ. ಎನ್. ಸುಮಿತ್ರಾಬಾಯಿನವೆಂಬರ್ 18, 19 ಮತ್ತು 20ರಂದು ಮೂರು ದಿನಗಳ ಕಾಲ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ 13ನೇ 'ಆಳ್ವಾಸ್ ನುಡಿಸಿರಿ 2016'ರ ಸವಾಧ್ಯಕ್ಷರಾಗಿ ಹಿರಿಯ ವಿದ್ವಾಂಸರಾದ ಡಾ. ಬಿ. ಎನ್ ಸುಮಿತ್ರಾಬಾಯಿ ಆಯ್ಕೆಯಾಗಿರುತ್ತಾರೆ. ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ 28.09.2016ರಂದು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಪ್ರಕಟಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ